ಬ್ಯಾಡಗಿ ಸರ್ಕಾರಿ ಆಸ್ಪತ್ರೆಗೆ ಡಾ. ಪುಟ್ಟರಾಜ್‌ರ ಮರಳಿ ನೇಮಕಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಒತ್ತಾಯ

ಬ್ಯಾಡಗಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಪುಟ್ಟರಾಜ್‌ರವರ ವರ್ಗಾವಣೆಯನ್ನು ಖಂಡಿಸಿ ಅವರನ್ನು ಮರಳಿ ನೇಮಿಸುವಂತೆ ಕರವೇ ಗಜಸೇನೆ ಹಾವೇರಿ ಜಿಲ್ಲಾ ಘಟಕ ಒತ್ತಾಯಿಸಿದೆ.
Karnataka Rakshana Vedike

ಹಾವೇರಿ: ಬ್ಯಾಡಗಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಪುಟ್ಟರಾಜ್‌ರವರ ವರ್ಗಾವಣೆಯನ್ನು ಖಂಡಿಸಿ ಅವರನ್ನು ಮರಳಿ ನೇಮಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ (ಕರವೇ) ಹಾವೇರಿ ಜಿಲ್ಲಾ ಘಟಕ ಒತ್ತಾಯಿಸಿದೆ. ಈ ಕುರಿತಂತೆ, ಜೂನ್ 30ರ ಬೆಳಿಗ್ಗೆ 10:30ಕ್ಕೆ, ಹಾವೇರಿಯ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಲಾಯಿತು.

 ಸರ್ಕಾರಿ ಆಸ್ಪತ್ರೆಯು ಸ್ಥಳೀಯರಿಗೆ ಪ್ರಮುಖ ಆರೋಗ್ಯ ಕೇಂದ್ರವಾಗಿದ್ದು, ಡಾ. ಪುಟ್ಟರಾಜ್‌ರವರಂತಹ ಅನುಭವಿ ವೈದ್ಯರ ಸೇವೆಯು ಜನರಿಗೆ ಅಗತ್ಯವಾಗಿದೆ. ಅವರ ವರ್ಗಾವಣೆಯಿಂದ ಆಸ್ಪತ್ರೆಯ ಸೇವೆಯ ಗುಣಮಟ್ಟದ ಮೇಲೆ ಗಂಭೀರ ಪರಿಣಾಮ ಬೀರಬಹುದೆಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಕರವೇ, ಈ ವರ್ಗಾವಣೆಯನ್ನು “ಅನಗತ್ಯ ಮತ್ತು ಸಮುದಾಯದ ಹಿತಕ್ಕೆ ವಿರುದ್ಧ”ವೆಂದು ಖಂಡಿಸಿದೆ, ಮತ್ತು ಸರ್ಕಾರವು ಈ ನಿರ್ಧಾರವನ್ನು ಪುನರ್‌ಪರಿಶೀಲಿಸಬೇಕೆಂದು ಒತ್ತಾಯಿಸಿದೆ.

Share:

ಮತ್ತಷ್ಟು ಸುದ್ದಿ

ಪಾಂಡವಪುರದ ಕ್ಯಾತನಹಳ್ಳಿಯಲ್ಲಿ ರಾಜ್ಯಮಟ್ಟದ ‘ಅಧಿಕ ಹಾಲು ಕರೆಯುವ ಸ್ಪರ್ಧೆ’

ಶಾಸಕ ದರ್ಶನ್ ಪುಟ್ಟಣ್ಣಯ್ಯ ಹುಟ್ಟುಹಬ್ಬ ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಜನ್ಮದಿನದ ಪ್ರಯುಕ್ತ ಮಂಡ್ಯ

ಸಾವಯವ ಉತ್ಪನ್ನಗಳ ಗ್ರಾಹಕರೇ ಬೆಂಗಳೂರಿನ ಲಾಲ್‌ ಬಾಗ್‌ ಗೆ ಬನ್ನಿ

ಜೈವಿಕ ಕೃಷಿಕ ಸೊಸೈಟಿ (ರಿ)ಯಿಂದ ಕೃಷಿ ಉತ್ಪನ್ನಗಳ ನೇರ ಮಾರುಕಟ್ಟೆ  ಬೆಂಗಳೂರು: ಜೈವಿಕ ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಜೈವಿಕ

ಮುಂದೆ ಓದಿ »

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್.ಪಾಟೀಲ್‌ ರಾಜೀನಾಮೆ

ಬೆಂಗಳೂರು: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ದಿನಾಂಕ 05.06.2026ರಂದು ರಾಜೀನಾಮೆ ಸಲ್ಲಿಸಿದ್ದೇನೆ ಎಂದು

ಮುಂದೆ ಓದಿ »

ರೈತರ ತೆಂಗಿನ ತೋಟಗಳಿಗೆ ಆಸರೆಯಾದ ಪುಟ್ಟಣ್ಣಯ್ಯ ಫೌಂಡೇಶನ್

ಬನ್ನಂಗಾಡಿ ಗ್ರಾ.ಪಂನಲ್ಲಿ ಕೀಟ ನಿರ್ವಹಣೆ ಜಾಗೃತಿ ಮತ್ತು ಪ್ರಾತ್ಯಕ್ಷಿಕೆ! ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ

ಮುಂದೆ ಓದಿ »